ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಕೋವಿಡ್ ನಿಯಮ ಉಲ್ಲಂಘಿಸಿದ್ರೆ 250 ರೂ. ದಂಡ!

ಬೆಂಗಳೂರು : ಕೊರೊನಾ ಅನ್ ಲಾಕ್ ನಿಂದಾಗಿ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಶುರುವಾಗಿದ್ದು, ಮೆಟ್ರೋ ರೈಲಿನಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವ ಪ್ರಯಾಣಿಕರಿಗೆ 250 ರೂ. ದಂಡ ವಿಧಿಸಲಾಗುತ್ತಿದೆ. ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ ಮೆಟ್ರೋಲ್ ರೈಲಿನಲ್ಲಿ ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮೆಟ್ರೋಲ್ ನಿಲ್ದಾಣ ಹಾಗೂ ಮೆಟ್ರೋ ರೈಲಿನಲ್ಲಿ ಮಾಸ್ಕ್ ಧರಿಸದಿದ್ದರೆ, ನಿಯಮ ಉಲ್ಲಂಘಿಸುವವರಿಗೆ ಬಿಎಂಆರ್ ಸಿಎಲ್ 250 ರೂ. ದಂಡ  ವಿಧಿಸುತ್ತಿದೆ. ಕಳೆದ 1 ವಾರದಲ್ಲಿ ಪ್ರಯಾಣಿಕರಿಂದ … Continue reading ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಕೋವಿಡ್ ನಿಯಮ ಉಲ್ಲಂಘಿಸಿದ್ರೆ 250 ರೂ. ದಂಡ!