ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, … Continue reading ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ಧರಾಮಯ್ಯ