2023 Election: ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, ಬಿಜೆಪಿ 60 ರಿಂದ 65 ಸ್ಥಾನ ಗೆಲುವು – DKS
ಬೆಂಗಳೂರು: ನಾವು ನಡೆಸಿದಂತ ಸರ್ವೇಯಲ್ಲಿ ಕ್ಲಿಯರ್ ಆಗಿದೆ. ನಾವು 136 ಸೀಟ್ ಗೆಲ್ಲುತ್ತೇವೆ. ಬಿಜೆಪಿ ಕೇವಲ 60 ರಿಂದ 65 ಸ್ಥಾನವನ್ನು ಗೆಲ್ಲಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಂಬರುವಂತ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 60 ರಿಂದ 65 ಸ್ಥಾನ ಗೆಲ್ಲಲಿದೆ. ಐದು ಬಾರಿ ಸೋತ ಕ್ಷೇತ್ರಗಳಲ್ಲಿಯೂ ನಮಗೆ ಮುಂದಿನ … Continue reading 2023 Election: ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, ಬಿಜೆಪಿ 60 ರಿಂದ 65 ಸ್ಥಾನ ಗೆಲುವು – DKS
Copy and paste this URL into your WordPress site to embed
Copy and paste this code into your site to embed