ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ ಸಿದ್ಧರಾಮಯ್ಯ

ಮೈಸೂರು: ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಇಂದು ಹೆಚ್.ಡಿ ಕೋಟೆಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ … Continue reading ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ ಸಿದ್ಧರಾಮಯ್ಯ