“ಸಂವಿಧಾನದ ಸ್ಫೂರ್ತಿಯಿಂದ ನಮ್ಮ ಕಾಯಕ” : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್ ಇಲ್ಲಿದೆ.!

ನವದೆಹಲಿ : ಲೋಕಸಭೆಯ ಕಲಾಪಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಬಿಜೆಪಿ ಮತ್ತು ಎನ್‌ಡಿಎ ಸಂಸದರು ‘ಮೋದಿ-ಮೋದಿ’ ಘೋಷಣೆಗಳೊಂದಿಗೆ ಪ್ರಧಾನಿ ಮೋದಿಯವರನ್ನ ಸದನಕ್ಕೆ ಸ್ವಾಗತಿಸಿದರು. ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಮೋದಿ ಉತ್ತರಿಸಿದರು. ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಇಲ್ಲಿದೆ.! ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸುತ್ತಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ 14 ನೇ ಬಾರಿಗೆ ಇಲ್ಲಿ ಕುಳಿತು ಭಾಗವಹಿಸುವುದು ತಮ್ಮ … Continue reading “ಸಂವಿಧಾನದ ಸ್ಫೂರ್ತಿಯಿಂದ ನಮ್ಮ ಕಾಯಕ” : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್ ಇಲ್ಲಿದೆ.!