ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು … Continue reading ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ