ನಮ್ಮದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಶಿಗ್ಗಾಂವ: ರಾಜ್ಯದ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಅತ್ಯಧಿಕ ಹಣವನ್ನು ಬಜೆಟ್ ನಲ್ಲಿ ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು. BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ ಇಂದು ಶಿಗ್ಗಾಂವಿಯಲ್ಲಿ 250 ಬೆಡ್ ನ ಆಸ್ಪತ್ರೆ ಮೇಲ್ದರ್ಜೆಗೆರಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಪಾಲ್ಗೊಂಡು ಮಾತನಾಡಿ, ಶಿಗ್ಗಾಂವಿಯ 100 ಬೆಡ್ … Continue reading ನಮ್ಮದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌