BIGG NEWS: ನಮ್ಮದು ರೈತರ ಪರವಾದ ಸರ್ಕಾರ; ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಾರ್ಡ್ ನಂ.35 ರ ಭೈರಿದೇವರಕೊಪ್ಪದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 8 ಕೋಟಿ ಅನುದಾನದಲ್ಲಿ, ಎರಡು ಸಣ್ಣ ಸೇತುವೆ ಒಳಗೊಂಡಂತೆ ಭೈರಿದೇವರಕೊಪ್ಪ – ಮಾರಡಗಿ, ಭೈರಿದೇವರಕೊಪ್ಪ – ಸೋಮಾಪುರ ಜಿಲ್ಲಾ ಮುಖ್ಯ ರಸ್ತೆ ಸುಧಾರಣಾ ಕಾಮಗಾರಿಗಳು ಹಾಗೂ ಭೈರಿದೇವರಕೊಪ್ಪ – ಸದಾಶಿವ ನಗರದ 24*7 ಕುಡಿಯುವ ನೀರು ಕಾಮಗಾರಿಗೆ ಭೂಮಿ ಪೂಜೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೆರವೇರಿಸಿದೆ. BIGG NEWS: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ; ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ   ನಂತರ … Continue reading BIGG NEWS: ನಮ್ಮದು ರೈತರ ಪರವಾದ ಸರ್ಕಾರ; ಜಗದೀಶ್ ಶೆಟ್ಟರ್