ನಮ್ಮದು ಗುಡ್ ಎಕನಾಮಿಕ್ಸ್- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಉತ್ತರ ನೀಡಿದರು. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ … Continue reading ನಮ್ಮದು ಗುಡ್ ಎಕನಾಮಿಕ್ಸ್- ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed