Big news:‌ ಇಂದು ಸಂಜೆ ದೇಶವನ್ನುದ್ದೇಶಿಸಿ ನಿರ್ಗಮಿತ ರಾಷ್ಟ್ರಪತಿ ʻರಾಮನಾಥ್ ಕೋವಿಂದ್ʼರಿಂದ ಮಹತ್ವದ ಭಾಷಣ…

ನವದೆಹಲಿ: ಭಾರತದ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅವರ ಅಧಿಕಾರಾವಧಿ ಇಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆ, ಇಂದು ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಶನಿವಾರ ತಿಳಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಈ ಭಾಷಣವನ್ನುಆಲ್ ಇಂಡಿಯಾ ರೇಡಿಯೊದ (AIR) ಸಂಪೂರ್ಣ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರ ಮಾಡಲಾಗುತ್ತದೆ. ಇದು ದೂರದರ್ಶನದ ಎಲ್ಲಾ ಚಾನಲ್‌ಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಭಾಷೆಗಳಲ್ಲಿ ಪ್ರಸಾರವಾಗುತ್ತದೆ ಎಂದು ತಿಳಿಸಲಾಗಿದೆ. ಶುಕ್ರವಾರ ದ್ರೌಪದಿ … Continue reading Big news:‌ ಇಂದು ಸಂಜೆ ದೇಶವನ್ನುದ್ದೇಶಿಸಿ ನಿರ್ಗಮಿತ ರಾಷ್ಟ್ರಪತಿ ʻರಾಮನಾಥ್ ಕೋವಿಂದ್ʼರಿಂದ ಮಹತ್ವದ ಭಾಷಣ…