Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

​ಭಾರತದ ಪರಮಾಣು ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು: ಪಾಕಿಸ್ತಾನವನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ ಭಾರತ : SIPRI ವರದಿ

SHOCKING : ಅತ್ತೆಯನ್ನೇ ಮದುವೆಯಾದ ಅಳಿಯ : ವಿವಾಹದ ವಿಡಿಯೋ ವೈರಲ್ | WATCH VIDEO

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾಗರದಲ್ಲಿ ಖಾಸಗಿ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
KARNATAKA

BREAKING: ಸಾಗರದಲ್ಲಿ ಖಾಸಗಿ ಬಸ್ ಅಪಘಾತ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದಲ್ಲಿ ಖಾಸಗಿ ಬಸ್ ಒಂದು ಅಪಘಾತಗೊಂಡಿದ್ದು, ಅದರಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಐಗಿನ ಬೈಲು ಬಳಿಯಲ್ಲಿ ಸಾಗರದಿಂದ ಶಿವಮೊಗ್ಗ ತೆರಳುತ್ತಿದ್ದಂತ ಎಸ್ ಟಿ ಎಂ ಟಿ ಬಸ್ ಅಪಘಾತಗೊಂಡಿದೆ.

ಈ ಬಸ್ಸಿನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಇವರಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬಸ್ಸು ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share. Facebook Twitter LinkedIn WhatsApp Email

Related Posts

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

1 Min Read

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

1 Min Read

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

1 Min Read
Recent News

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

​ಭಾರತದ ಪರಮಾಣು ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು: ಪಾಕಿಸ್ತಾನವನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ ಭಾರತ : SIPRI ವರದಿ

SHOCKING : ಅತ್ತೆಯನ್ನೇ ಮದುವೆಯಾದ ಅಳಿಯ : ವಿವಾಹದ ವಿಡಿಯೋ ವೈರಲ್ | WATCH VIDEO

​ರೈಲ್ವೆ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯಲ್ಲಿ ಕ್ರಾಂತಿ: ಇನ್ನು ಮುಂದೆ AI ಮೂಲಕವೇ ‘ವೇಟಿಂಗ್ ಲಿಸ್ಟ್’ ಭವಿಷ್ಯ!

State News
KARNATAKA

SHOCKING : ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮೃತಪಟ್ಟ ಹೆಣ್ಣು ಮಗುವಿಗೆ ಮರುಜೀವ ಸಿಗಲೆಂದು ಉಪ್ಪಿನ ರಾಶಿಯಲ್ಲಿ ದೇಹವಿಟ್ಟು ಪೋಷಕರ ಪ್ರಾರ್ಥನೆ.!

By kannadanewsnow57 KARNATAKA 1 Min Read

ಬಾಗಲಕೋಟೆ: ಮನೆ ಮುಂಭಾಗ ಆಟವಾಡುತ್ತಿದ್ದ 18 ತಿಂಗಳ ಪುಟ್ಟ ಕಂದಮ್ಮ ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ಬಾಗಲಕೋಟೆ…

ಗ್ರಾಹಕರ ಗಮನಕ್ಕೆ: ನಾಳೆಯಿಂದ 20 ಪಟ್ಟಣಗಳಲ್ಲಿ `ಬೆಸ್ಕಾಂ ಆನ್‌ ಲೈನ್ ಸೇವೆಗಳು’ ತಾತ್ಕಾಲಿಕ ಸ್ಥಗಿತ.!

ಜನಸಾಮಾನ್ಯರಿಗೆ ಬಿಗ್‌ ಶಾಕ್‌ : ರಾಜ್ಯದಲ್ಲಿ `ಟೊಮೆಟೋ’ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ| Vegetable Prices Rise

BIG NEWS : ನಾಳೆಯಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.