BREAKING: ತುಮಕೂರಲ್ಲಿ ‘ಖಾಸಗಿ ಬಸ್’ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್ ಸ್ಫೋಟ: ಹಲವರಿಗೆ ಗಾಯ
ತುಮಕೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆ ಹಸಿಯಾಗಿರೋ ಮುನ್ನವೇ, ಇಂದು ತುಮಕೂರಿನಲ್ಲಿ ಖಾಸಗಿ ಬಸ್ ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ಗೆ ಪ್ರಯಾಣಿಸುತ್ತಿದ್ದಂತ ಗೊಳೂರು ಸಮೀಪದ ಗಣಪತಿ ಅನ್ನೋ ಬೋರ್ಡ್ ಹೊಂದಿದ್ದಂತ ಖಾಸಗಿ ಬಸ್ಸಿನಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. … Continue reading BREAKING: ತುಮಕೂರಲ್ಲಿ ‘ಖಾಸಗಿ ಬಸ್’ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್ ಸ್ಫೋಟ: ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed