ಆಂಧ್ರ: ಈಜುಕೊಳದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ: 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪುರಸಭೆಯ ಈಜುಕೊಳದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿ 8 ರಿಂದ 14 ವರ್ಷ ವಯಸ್ಸಿನ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಈಜುಕೊಳ ಅಕಾಡೆಮಿ ಮೇಲ್ವಿಚಾರಕರು ಗುರುವಾರ ತಿಳಿಸಿದ್ದಾರೆ. ವಿಜಯವಾಡ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಬುಧವಾರ ಮಕ್ಕಳು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕೊಳದಲ್ಲಿ ಕ್ಲೋರಿನ್ ಸೋರಿಕೆಯಿಂದಾಗಿ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಎಲ್ಲಾ ಮಕ್ಕಳು 50 ಮೀಟರ್ ಪೂಲ್‌ನಲ್ಲಿ ಈಜುತ್ತಿದ್ದರು ಮತ್ತು 25 ಮೀಟರ್ ಕೊಳದ ಟ್ಯಾಂಕರ್‌ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. … Continue reading ಆಂಧ್ರ: ಈಜುಕೊಳದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ: 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed