BREAKING: ಹರಿಯಾಣದಲ್ಲಿ ‘ಬಾಯ್ಲರ್ ಸ್ಪೋಟ’ಗೊಂಡು ಭೀಕರ ದುರಂತ: 100ಕ್ಕೂ ಹೆಚ್ಚು ಜನರಿಗೆ ಗಾಯ
ಹರಿಯಾಣ: ಇಲ್ಲಿನ ರೇವಾರಿ ಜಿಲ್ಲೆಯ ಧರುಹೆರಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬಾಯ್ಲರ್ ಸ್ಫೋಟದಿಂದಾಗಿ 100 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಡಜನ್ಗಟ್ಟಲೆ ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಬಾಯ್ಲರ್ ಸ್ಪೋಟದಲ್ಲಿ ಗಾಯಗೊಂಡಿರುವಂತ ಕೆಲವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಏತನ್ಮಧ್ಯೆ, ರೋಹ್ಟಕ್ ಪಿಜಿಐಎಂಎಸ್ ನಿರ್ದೇಶಕ ಡಾ.ಎಸ್.ಎಸ್.ಲೋಹ್ಚಾಬ್, ಆಘಾತ ಕೇಂದ್ರದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ … Continue reading BREAKING: ಹರಿಯಾಣದಲ್ಲಿ ‘ಬಾಯ್ಲರ್ ಸ್ಪೋಟ’ಗೊಂಡು ಭೀಕರ ದುರಂತ: 100ಕ್ಕೂ ಹೆಚ್ಚು ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed