BREAKING NEWS: ಚಿತ್ರದುರ್ಗದಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಾಯ | Bus Accident
ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಮರಕ್ಕೆ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಬಳಿಯಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ 15 ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬಸ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಚಿತ್ರದುರ್ಗ … Continue reading BREAKING NEWS: ಚಿತ್ರದುರ್ಗದಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಾಯ | Bus Accident
Copy and paste this URL into your WordPress site to embed
Copy and paste this code into your site to embed