BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಪ್ರವಾಸಿಗರ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಸಾಗರದ ಜೋಗದ ಜಲಪಾತ ವೀಕ್ಷಣೆಗಾಗಿ 55 ಜನರು ಆಗಮಿಸುತ್ತಿದ್ದರು. ಈ ಬಸ್ ಅರಳಗೋಡು ಗ್ರಾಮ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ … Continue reading BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಪ್ರವಾಸಿಗರ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed