BREAKING: ತುಮಕೂರಲ್ಲಿ ಎರಡು ‘KSRTC ಬಸ್’ಗಳ ನಡುವೆ ಭೀಕರ ಅಪಘಾತ: 15ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು: ಜಿಲ್ಲೆಯ ಕೊರಟಗೆರೆ ಬಳಿಯಲ್ಲಿ ಎರಡು ಕೆಎಸ್ಆರ್ ಟಿಸಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಲ್ಲಿ ಎರಡು ಕೆಎಸ್ಆರ್ ಟಿಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡು ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತಕ್ಕೆ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ … Continue reading BREAKING: ತುಮಕೂರಲ್ಲಿ ಎರಡು ‘KSRTC ಬಸ್’ಗಳ ನಡುವೆ ಭೀಕರ ಅಪಘಾತ: 15ಕ್ಕೂ ಹೆಚ್ಚು ಜನರಿಗೆ ಗಾಯ