BREAKING: ಹಾವೇರಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದಂತ ಖಾಸಗಿ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮುಂಜಾನೆ 4 ಗಂಟೆಗೆ ನಿದ್ದೆ ಮಂಪರಿನಲ್ಲಿ ಇದ್ದಂತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾಸಗಿ ಬಸ್ ಪಲ್ಟಿಯಾದ ಘಟನೆಯಲ್ಲಿ ಅದರಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಾವೇರಿ ಗ್ರಾಮೀಣ … Continue reading BREAKING: ಹಾವೇರಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed