ಹುಬ್ಬಳ್ಳಿ: ರಸ್ತೆಯಲ್ಲಿ ಕೆಟ್ಟು ನಿಂತಿದ್ದಂತ ಲಾರಿಯೊಂದಕ್ಕೆ ಹಿಂಬದಿಯಾಗಿ ಶಾಲಾ ಬಸ್ ( School Bus ) ಒಂದು ಡಿಕ್ಕಿಯಾದ ಪರಿಣಾಮ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. BIGG NEWS : ಮೈಸೂರಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ರೆ, ಧ್ವಂಸ ಮಾಡುತ್ತೇವೆ : ಪ್ರಮೋದ್ ಮುತಾಲಿಕ್ ವಾಗ್ದಾಳಿ ಹುಬ್ಬಳ್ಳಿಯ ಖಾಸಗೀ ಶಾಲೆಯೊಂದರ ಬಸ್, ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರದ ಅರೆಬೈಲ್ ಘಟ್ಟ … Continue reading ಹುಬ್ಬಳ್ಳಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಶಾಲಾ ಬಸ್ ಡಿಕ್ಕಿ: ವಿದ್ಯಾರ್ಥಿ, ಶಿಕ್ಷಕರು ಸೇರಿ 15ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed