ಬೇರೆ ದೇಶಕ್ಕೆ ಹಾರಿದ ಭಾರತೀಯರು, 2024ರಲ್ಲಿ ದೇಶದ ‘ಪೌರತ್ವ’ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ : ಕೇಂದ್ರ ಸರ್ಕಾರ

ನವದೆಹಲಿ : 2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನ ತ್ಯಜಿಸಿದ್ದಾರೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ. ಕಳೆದ ಐದು ವರ್ಷಗಳಲ್ಲಿ ಎಷ್ಟು ಜನರು ತಮ್ಮ ಭಾರತೀಯ ಪೌರತ್ವವನ್ನ ತ್ಯಜಿಸಿ ಇತರ ದೇಶಗಳ ಪೌರತ್ವವನ್ನ ಪಡೆದಿದ್ದಾರೆ ಎಂಬ ಪ್ರಶ್ನೆಗಳಿಗೆ ಲಿಖಿತ ಉತ್ತರವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಈ ವಿಷಯ ತಿಳಿಸಿದ್ದಾರೆ. ಕಾಂಗ್ರೆಸ್ ಸಂಸದ ಕೆ ಸಿ ವೇಣುಗೋಪಾಲ್ ಅವರ ಪ್ರಶ್ನೆಗಳಿಗೆ ಸಚಿವರು ಉತ್ತರಿಸುತ್ತಿದ್ದರು. “ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, … Continue reading ಬೇರೆ ದೇಶಕ್ಕೆ ಹಾರಿದ ಭಾರತೀಯರು, 2024ರಲ್ಲಿ ದೇಶದ ‘ಪೌರತ್ವ’ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ : ಕೇಂದ್ರ ಸರ್ಕಾರ