BIG BREAKING NEWS: ದಾವಣಗೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ  ಖಾಸಗಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರೋ ಘಟನೆ ನಡೆದಿದೆ. BREAKING NEWS: ಹುಬ್ಬಳ್ಳಿಯಲ್ಲಿ ಬಾಲಕನನ್ನು ಅಪಹರಿಸಿ 1 ಕೋಟಿಗೆ ಬೇಡಿಕೆ ಇಟ್ಟಿದ್ದ 7 ಅಪಹರಣಕಾರರ ಬಂಧನ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. … Continue reading BIG BREAKING NEWS: ದಾವಣಗೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ