ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ

ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಆರ್ ಪಿ ಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ, 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೆಕೆಂಡ್ ಹ್ಯಾಂಡ್ 200ಕ್ಕೂ ಹೆಚ್ಚು ಮೊಬೈಲ್ ಗಳಲ್ಲಿ ಜಪ್ತಿ ಮಾಡಿದ್ದಾರೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಆರ್ ಪಿ ಎಫ್ ಪೊಲೀಸರು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಮಾಡುತ್ತಿದ್ದಾಗ ಮೊಬೈಲ್ ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಪಾಲಕ್ಕಾಡ್ ವಿಭಾಗದ … Continue reading ಮಂಗಳೂರಲ್ಲಿ ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಜಪ್ತಿ