BIG NEWS: ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ 2 ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವಂತ ಬಿಬಿಎಂಪಿ ಚುನಾವಣೆ ( BBMP Election ) ಹಿನ್ನಲೆಯಲ್ಲಿ, ಬಿಬಿಎಂಪಿಯ ವಾರ್ಡ್ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಈ ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಇಂತಹ ಮೀಸಲಾತಿ ಕರಡು ಪಟ್ಟಿಗೆ ಈವರೆಗೆ 2 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ. ಅಯೋಧ್ಯಗೆ ತೆರಳುವ ಕನ್ನಡಿಗರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅಯೋಧ್ಯೆಯಲ್ಲಿ ಛತ್ರ ನಿರ್ಮಾಣ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದ್ದಂತ ಬಿಬಿಎಂಪಿಯ ವಾರ್ಡ್ ಮೀಸಲಾತಿ ( … Continue reading BIG NEWS: ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ 2 ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ