BREAKING: ಚಿಕ್ಕಮಗಳೂರಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 23ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ 100 ಅಡಿ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ಪರಿಣಾಮ 23ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರೋ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಕ್ಕೆ ಜನರನ್ನು ಕರೆದೊಯ್ದಿದ್ದಂತ ಬಸ್ ಒಂದು ಉರುಳಿ ಬಿದ್ದಿದೆ. ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, 23 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದರೇ, ಆರು ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು … Continue reading BREAKING: ಚಿಕ್ಕಮಗಳೂರಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 23ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ