ಒಡಿಶಾ: ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಭೀಕರ ಸ್ಫೋಟ: 30ಕ್ಕೂ ಹೆಚ್ಚು ಮಂದಿಗೆ ಗಾಯ

ಭುವನೇಶ್ವರ(ಒಡಿಶಾ): ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬಲಿಯಾ ಬಜಾರ್‌ನಲ್ಲಿರುವ ನಿಮಜ್ಜನ ಸ್ಥಳದಲ್ಲಿ ವಿವಿಧ ಪೂಜಾ ಪಂಡಲ್‌ಗಳ ನಡುವೆ ಪಟಾಕಿ ಸಿಡಿಸುವ ಸ್ಪರ್ಧೆ ಇತ್ತು ಏರ್ಪಡಿಸಲಾಗಿತ್ತು. ಈ ವೇಳೆ ಶೇಖರಿಸಿಟ್ಟಿದ್ದ ಪಟಾಕಿಗಳ ರಾಶಿಯ ಮೇಲೆ ಪಟಾಕಿಯ ಕಿಡಿ ಬಿದ್ದು ಜನರು ಗಾಯಗೊಂಡಿದ್ದಾರೆ. Odisha | Over 30 people were … Continue reading ಒಡಿಶಾ: ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಭೀಕರ ಸ್ಫೋಟ: 30ಕ್ಕೂ ಹೆಚ್ಚು ಮಂದಿಗೆ ಗಾಯ