BREAKING: ತುಮಕೂರಲ್ಲಿ ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಶಾಲೆಯಲ್ಲಿ ನೀಡಿದಂತ ಮಧ್ಯಾಹ್ನದ ಬಿಸಿಯೂಟ ಸೇವಿಸಿದಂತ ಇಬ್ಬರು ಶಿಕ್ಷಕರು ಸಹಿತ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರೋ ಘಟನೆ ಸೀನಪ್ಪನಹಳ್ಳಿಯ ಅಂಬಾಭವಾನಿ ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯಲ್ಲಿರುವಂತ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದಂತ ಮೊಸರನ್ನ ಸೇವಿಸಿದಂತ ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ. ಮನೆಗೆ ತೆರಳಿಂದಂತ ವಿದ್ಯಾರ್ಥಿಗಳಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಹಿಬ್ಬಾಡಿ ಪ್ರಾಥಮಿಕ … Continue reading BREAKING: ತುಮಕೂರಲ್ಲಿ ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು