ಕೇಂದ್ರ ಸಚಿವ ‘HDK ಜನತಾ ದರ್ಶನ’ಕ್ಕೆ ಭರ್ಜರಿ ರೆಸ್ಪಾನ್ಸ್: ‘3 ಸಾವಿರ’ಕ್ಕೂ ಹೆಚ್ಚು ಅರ್ಜಿ ಸ್ವೀಕಾರ
ಮಂಡ್ಯ: ಜಿಲ್ಲೆಯಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸತತ 7 ಗಂಟೆಗಳ ಕಾಲ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿದರು. ಇಂದಿನ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕಾರಗೊಂಡಿವೆ. ಇಂದಿನ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದರ್ಶನದ ಬಳಿಕ ಮಾತನಾಡಿ, ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ. ನಾನೇ ಖುದ್ದು ನಿರಂತರವಾಗಿ 7 ಗಂಟೆಗಳ ಕಾಲ ಜನರ ಆಹ್ವಾಲು ಸ್ವೀಕಾರ ಮಾಡಿದ್ದೇನೆ. ಹೆಚ್ಚಿನ … Continue reading ಕೇಂದ್ರ ಸಚಿವ ‘HDK ಜನತಾ ದರ್ಶನ’ಕ್ಕೆ ಭರ್ಜರಿ ರೆಸ್ಪಾನ್ಸ್: ‘3 ಸಾವಿರ’ಕ್ಕೂ ಹೆಚ್ಚು ಅರ್ಜಿ ಸ್ವೀಕಾರ
Copy and paste this URL into your WordPress site to embed
Copy and paste this code into your site to embed