ಬೆಂಗಳೂರಲ್ಲಿ BBMPಯಿಂದ ಭರ್ಜರಿ ಕಾರ್ಯಾಚರಣೆ: 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ತೆರವು

ಬೆಂಗಳೂರು: ನಗರದಲ್ಲಿ ಬಿಬಿಎಂಪಿಯಿಂದ ಅನಧಿಕೃತ ಫ್ಲೆಕ್ಸ್ ಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಅದರಂತೆ ಮುಖ್ಯ ಆಯುಕ್ತರು ಸೂಚನೆ ನೀಡಿರುತ್ತಾರೆ. ಅದರಂತೆ ಕಂದಾಯ ವಿಭಾಗದ ವಿಶೇಷ … Continue reading ಬೆಂಗಳೂರಲ್ಲಿ BBMPಯಿಂದ ಭರ್ಜರಿ ಕಾರ್ಯಾಚರಣೆ: 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ತೆರವು