ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಾಂತಿ ಗ್ರಾಮದಲ್ಲಿ ನಡೆದ ಹೊಸ ಮನೆಯ ಮೇಲ್ಛಾವಣಿ ಕಾರ್ಯಕ್ರಮವು ದುರಂತದಲ್ಲಿ ಅಂತ್ಯಗೊಂಡಿದೆ. ಕಾರ್ಯಕ್ರಮದ ಅಂಗವಾಗಿ ನೀಡಲಾಗಿದ್ದ ಊಟವನ್ನು ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಘಟನೆಯ ವಿವರ: ಜಾಂತಿ ಗ್ರಾಮದ ನಿವಾಸಿ ರಾಜಕುಮಾರ್ ಎಂಬುವವರು ತಮ್ಮ ಹೊಸ ಮನೆಯ ಮೇಲ್ಛಾವಣಿ ಕೆಲಸ ಮುಗಿದ ಖುಷಿಯಲ್ಲಿ ಗ್ರಾಮಸ್ಥರಿಗೆ ಅನ್ನ, ಸಾಂಬಾರ್ ಹಾಗೂ ಹುಗ್ಗಿ ಭೋಜನದ ವ್ಯವಸ್ಥೆ ಮಾಡಿದ್ದರು. ಈ ಊಟವನ್ನು ಸೇವಿಸಿದ ಗ್ರಾಮಸ್ಥರಲ್ಲಿ ಬೆಳಗಿನ ಜಾವದ ವೇಳೆಗೆ ವಾಂತಿ ಮತ್ತು … Continue reading ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed