BIGG NEWS: ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ನಾಪತ್ತೆ
ರಾಯಚೂರು: ಬೆಂಗಳೂರು ಚಿಲುಮೆ ಸಂಸ್ಥೆ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ರಾಯಚೂರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. BIGG NEWS: ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಹಾಲಿ MLC; ರಾಜಾಜಿನಗರ ಕ್ಷೇತ್ರದ ಟಿಕೆಟ್ಗೆ ಬೇಡಿಕೆ ರಾಯಚೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿಜೆಪಿ ಶಾಸಕರಿಂದ ಗೋಲ್‌ಮಾಲ್ ನಡೆದಿದೆ ಅಂತ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ದಾಖಲೆ ಹಿಡಿದು ಆರೋಪಿಸಿದ್ದಾರೆ. 2020 ರಲ್ಲಿ ರಾಯಚೂರು ನಗರ … Continue reading BIGG NEWS: ರಾಯಚೂರು ನಗರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ 40 ಸಾವಿರ ಹೆಸರು ನಾಪತ್ತೆ
Copy and paste this URL into your WordPress site to embed
Copy and paste this code into your site to embed