ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು