BIG NEWS: ಉಡುಪಿಯಲ್ಲಿ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಜನರು ಅಸ್ವಸ್ಥ

ಉಡುಪಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಉಪ್ಪಂದ ಗ್ರಾಮದ ಮಡಿಕಲ್ ಮತ್ತು ಕರ್ಕಿಕಳಿಯಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರು ಸೇವಿಸಿ ಕರ್ಕಿಕಳಿ ಮತ್ತು ಕಾಸನಾಡಿ ಪ್ರದೇಶದ ವಾರ್ಡ್ ನಂ.6, 7ರಲ್ಲಿ 500ಕ್ಕೂ … Continue reading BIG NEWS: ಉಡುಪಿಯಲ್ಲಿ ಕಲುಷಿತ ನೀರು ಸೇವಿಸಿ 500ಕ್ಕೂ ಹೆಚ್ಚು ಜನರು ಅಸ್ವಸ್ಥ