ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ಅದ್ಧೂರಿ ತೆರೆ: 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗಿ

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು, ಕೈಗಾರಿಕಾ ಪರಿಣತರು ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಟ್ಟದ ನೀತಿ ನಿರೂಪಕರು ಸಕ್ರಿಯವಾಗಿ ಪಾಲ್ಗೊಂಡಿದ್ದ ಸಮಾವೇಶವು ಬಂಡವಾಳ ಹೂಡಿಕೆಗೆ ಕರ್ನಾಟಕವೇ ಪ್ರಶಸ್ತ ತಾಣ ಎನ್ನುವ ಸಂದೇಶ ತಲುಪಿಸುವಲ್ಲಿ ಯಶಸ್ವಿಯಾಯಿತು. ಗಣ್ಯಾತಿಗಣ್ಯರು ಮತ್ತು ರಾಜ್ಯ ಸಚಿವ ಸಂಪುಟದ ಹತ್ತಾರು ಸಚಿವರು ಹಾಜರಿದ್ದ ಸಮಾರೋಪ ಸಮಾರಂಭದಲ್ಲಿ ಇಂಧನ … Continue reading ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ಅದ್ಧೂರಿ ತೆರೆ: 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು ಭಾಗಿ