ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: 6,000 ಕ್ಕೂ ಹೆಚ್ಚು ಜನರ ಸ್ಥಳಾಂತರ

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದಲ್ಲಿ ಭಾನುವಾರ ಮುಂಜಾನೆ ಕಾಣಿಸಿಕೊಂಡ ಕಾಡ್ಗಿಚ್ಚು ಸಾವಿರ ಎಕರೆಗಳನ್ನು ಸುಟ್ಟುಹಾಕಿದೆ. ಈ ಕಾರಣದಿಂದಾಗಿ ಅಲ್ಲಿ ವಾಸಿಸುತ್ತಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಮಾರಿಪೋಸಾ ಕೌಂಟಿಯ ಮಿಡ್ಪೈನ್ಸ್ ಪಟ್ಟಣದ ಸಮೀಪವಿರುವ ಉದ್ಯಾನವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರದ ವೇಳೆಗೆ ಸುಮಾರು 19 ಚದರ ಮೈಲಿ (48 ಚದರ ಕಿ.ಮೀ.) ದೂರದವರೆಗೂ ಹರಡಿದೆ. ಹೀಗಾಗಿ ಅಲ್ಲಿಂದ 6,000 ಕ್ಕೂ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಆದೇಶ ಹೊರಡಿಸಲಾಗಿದೆ ಎಂದು ಸಿಯೆರಾ ರಾಷ್ಟ್ರೀಯ … Continue reading ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: 6,000 ಕ್ಕೂ ಹೆಚ್ಚು ಜನರ ಸ್ಥಳಾಂತರ