ದಾವಣಗೆರೆಯಲ್ಲಿ ಬೀಗರ ಊಟ ಸೇವಿಸಿದ 96ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದಾವಣಗೆರೆ: ಜಿಲ್ಲೆಯಲ್ಲಿ ಬೀಗರ ಊಟ ಸೇವಿಸಿದಂತ 96ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಘಟನೆ ನಡೆದಿರೋದಾಗಿ ತಿಳಿದು ಬಂದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ನಿನ್ನೆ ಮದುವೆ ಸಮಾರಂಭದ ಬಳಿಕ ಬೀಗರ ಊಟ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮಕ್ಕೆ ತೆರಳಿದ್ದಂತ ಜನರು ಊಟ ಮಾಡಿಕೊಂಡು ಬಂದ ಬಳಿಕ ವಾಂತಿ, ಬೇಧಿ ಕಾಣಿಸಿಕೊಂಡಿದೆ. ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಸ್ವಸ್ಥಗೊಂಡವರಲ್ಲಿ 22 ಮಕ್ಕಳು ಸೇರಿದ್ದಾರೆ. ಅವರೆಲ್ಲರಿಗೂ … Continue reading ದಾವಣಗೆರೆಯಲ್ಲಿ ಬೀಗರ ಊಟ ಸೇವಿಸಿದ 96ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು