ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ … Continue reading ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed