ಶೀಘ್ರವೇ ಸಾಗರೋತ್ತರ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ವಿವಿಧೆಡೆ ಉದ್ಯೋಗ ಮೇಳಗಳನ್ನು ಆಯೋಜಿಸುವುದರ ಜತೆಗೆ ಆರೋಗ್ಯ ವೃತ್ತಿಪರರಿಗಾಗಿ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. “ಜರ್ಮನಿ, ಜಪಾನ್, ಇಟಲಿ ಮತ್ತಿತರ ರಾಷ್ಟ್ರಗಳಿಂದ ನರ್ಸ್, ಅರೆ ವೈದ್ಯಕೀಯ ಮುಂತಾದ ಆರೋಗ್ಯ ವೃತ್ತಿಪರರಿಗೆ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ಈ ಆರೋಗ್ಯ ವೃತ್ತಿಪರರಿಗಾಗಿಯೇ ಸಾಗರೋತ್ತರ ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ … Continue reading ಶೀಘ್ರವೇ ಸಾಗರೋತ್ತರ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ ಪಾಟೀಲ್