‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳ | Shakti Scheme

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಈವರೆಗೆ 400 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣವನ್ನು ಸಾರಿಗೆ ಬಸ್ಸುಗಳಲ್ಲಿ ಬೆಳೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ಬಳಿಕ 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳವಾಗಿದೆ. ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆ ಜಾರಿಗೆ ಮುನ್ನ … Continue reading ‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳ | Shakti Scheme