ಕರ್ನಾಟಕ ಪೊಲೀಸರ ಆತ್ಮಸ್ಥೈರ್ಯವನ್ನು ‘ಪಿ-ಕ್ಯಾಪ್’ ಹೆಚ್ಚಿಸಲಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಕ್ಯಾಪ್ ಧರಿಸಿದ ತಕ್ಷಣ ಎಷ್ಟು ಸ್ಮಾರ್ಟ್ ಆಗಿ ಕಾಣಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಆತ್ಮಸ್ಥೈರ್ಯ ಬಂದಿದೆ. ನಾವು ಕೂಡ ಅಧಿಕಾರಿಗಳಿಗೂ, ನಮಗು ಯಾವುದೇ ವ್ಯತ್ಯಾಸವಿಲ್ಲ ಎಂಬ ಆತ್ಮಸ್ಥೈರ್ಯ ನಿಮ್ಮಲ್ಲಿ‌ ಮೂಡಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಕರ್ನಾಟಕ ಪೊಲೀಸರಿಗೆ ಆತ್ಮಸ್ಥೈರ್ಯವನ್ನು ಪಿ-ಕ್ಯಾಪ್ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ‘ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ’ ಹಾಗೂ ‘ಮಾದಕ … Continue reading ಕರ್ನಾಟಕ ಪೊಲೀಸರ ಆತ್ಮಸ್ಥೈರ್ಯವನ್ನು ‘ಪಿ-ಕ್ಯಾಪ್’ ಹೆಚ್ಚಿಸಲಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್