BREAKING NEWS : ಬೆಂಗಳೂರಿನಲ್ಲಿ ‘ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2’ ಉದ್ಘಾಟಿಸಿದ ಪ್ರಧಾನಿ ಮೋದಿ |P.M Narendra Modi

ಬೆಂಗಳೂರು : ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ( Narendra Modi ) ನಗರದ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಏರ್ ಪೋರ್ಟ್ ಗೆ ತೆರಳಿದ ಮೋದಿ ಲೋಕಾರ್ಪಣೆಗೆ ಸಜ್ಜಾಗಿದ್ದ ಭವ್ಯವಾದ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ್ದಾರೆ. ಇಡೀ ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ … Continue reading BREAKING NEWS : ಬೆಂಗಳೂರಿನಲ್ಲಿ ‘ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2’ ಉದ್ಘಾಟಿಸಿದ ಪ್ರಧಾನಿ ಮೋದಿ |P.M Narendra Modi