‘PSI ಪರಶುರಾಮ್’ ನಿಗೂಢ ಸಾವು ಕೇಸ್: ‘CBI ತನಿಖೆ’ಗೆ ವಹಿಸುವಂತೆ ‘ಆರ್.ಅಶೋಕ್’ ಆಗ್ರಹ
ಬೆಂಗಳೂರು: ಯಾದಗಿರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರಕ್ಕೆ ಮತ್ತೊಬ್ಬ ದಲಿತ ಅಧಿಕಾರಿ ಬಲಿಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಇಂದು ಪೋಸ್ಟ್ ಮಾಡಿರುವಂತ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ … Continue reading ‘PSI ಪರಶುರಾಮ್’ ನಿಗೂಢ ಸಾವು ಕೇಸ್: ‘CBI ತನಿಖೆ’ಗೆ ವಹಿಸುವಂತೆ ‘ಆರ್.ಅಶೋಕ್’ ಆಗ್ರಹ
Copy and paste this URL into your WordPress site to embed
Copy and paste this code into your site to embed