ಪಿಆರ್ ತಿಪ್ಪೇಸ್ವಾಮಿ ಕಲಾ ಪ್ರಶಸ್ತಿ ಪ್ರಕಟ: ಚಿತ್ರಕಲಾವಿದೆ ಸುಧಾಮನೋಹರ್, ಮುಖವೀಣೆ ಆಂಜನಪ್ಪಗೆ ಪ್ರಶಸ್ತಿ

ಮೈಸೂರು: ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಕೊಡ ಮಾಡುವಂತ ಪಿಆರ್ ಟಿ ಕಲಾಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನ ಪಿಆರ್ ಟಿ ಕಲಾ ಪ್ರಶಸ್ತಿಗೆ ಹಿರಿಯ ಚಿತ್ರಕಲಾವಿಧೆ ಸುಧಾ ಮನೋಹರ್ ಹಾಗೂ ಮುಖವೀಣೆ ಆಂಜನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ಅವರು ಮಾಹಿತಿ ಹಂಚಿಕೊಂಡಿದ್ದು,ಪಿ.ಆರ್.ತಿಪ್ಪೇಸ್ವಾಮಿ ಅವರು ಕರ್ನಾಟಕ ಕಂಡ ಅಪ್ರತಿಮ ಕಲಾವಿದರು. ನಾಡಿನ ಸಮಕಾಲೀನ ಚಿತ್ರಕಲಾ ಜಗತ್ತಿನ ಮೇರು ಶಿಖರಗಳಲ್ಲೊಬ್ಬರಾಗಿದ್ದವರು. ಕರ್ನಾಟಕ ಚಿತ್ರಕಲೆಯ ಸರ್ವತೋಮುಖ ಬೆಳವಣಿಗೆಗಾಗಿ ಬದುಕಿನುದ್ದಕ್ಕೂ ದಣಿವರಿಯದೆ … Continue reading ಪಿಆರ್ ತಿಪ್ಪೇಸ್ವಾಮಿ ಕಲಾ ಪ್ರಶಸ್ತಿ ಪ್ರಕಟ: ಚಿತ್ರಕಲಾವಿದೆ ಸುಧಾಮನೋಹರ್, ಮುಖವೀಣೆ ಆಂಜನಪ್ಪಗೆ ಪ್ರಶಸ್ತಿ