ಸಾರ್ವಜನಿಕ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್
ಬೆಂಗಳೂರು: ಸಾರ್ವಜನಿಕ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ. ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಶ್ಲಾಘಸಿದರು. ಗಾಂಧಿ ಭವನದಲ್ಲಿ ನಡೆದ ಹಿರಿಯ ಪತ್ರಕರ್ತ ದಿವಂಗತ ಪಿ.ರಾಮಯ್ಯ ಅವರ ಶ್ರದ್ದಾಂಜಲಿ ಹಾಗೂ “ನಾನು ಹಿಂದೂ ರಾಮಯ್ಯ” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಆಗುಹೋಗುಗಳನ್ನು, ಒಳಿತು ಕೆಡುಕುಗಳನ್ನೇ ಧ್ಯಾನಿಸುವ ಪತ್ರಕರ್ತರು ಸದಾ ಈ ಧಾವಂತದಲ್ಲಿಯೇ ಉಳಿದು ಕ್ರಮೇಣ ಅಸೂಕ್ಮರಾಗುವ, ಸಂವೇದನೆಗಳನ್ನು ಕಳೆದುಕೊಳ್ಳುವ ಅಪಾಯ ಹೆಚ್ಚು. … Continue reading ಸಾರ್ವಜನಿಕ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್
Copy and paste this URL into your WordPress site to embed
Copy and paste this code into your site to embed