BIGG NEWS: ದಶಪಥ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಕೊಡಬೇಕು- ಡಿ.ಕೆ ಶಿವಕುಮಾರ್‌

ಬೆಂಗಳೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಆ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್‌ ಕೊಟ್ಟಿದ್ದಾರೆ.   BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್‌ ಭೇಟಿ; ರೈತರಿಗೆ ಪರಿಹಾರ ವಿತರಣೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಲ್ ಪಕ್ಕಾ ಪ್ಲ್ಯಾನ್ ಹೇಗಿರಬೇಕು ಅಂತ, ಕಾಮನ್‌ಸೆನ್ಸ್ ಇರಬೇಕು. ಯಾರು ಪ್ಲ್ಯಾನಿಂಗ್‌ ಮಾಡಿದ್ರು ಅವರಿಗೆ ಅವಾರ್ಡ್ ಕೊಡಬೇಕು ಬರೀ ಟಾರ್ ಹಾಕಿ … Continue reading BIGG NEWS: ದಶಪಥ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಕೊಡಬೇಕು- ಡಿ.ಕೆ ಶಿವಕುಮಾರ್‌