ಉತ್ತರ ಕನ್ನಡ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ(86) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಪರಿಸರ ಪ್ರೇಮಿ ತುಳಸಿಗೌಡ ಅವರು ಇನ್ನಿಲ್ಲವಾಗಿದ್ದಾರೆ. ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆದಿದ್ದೇ ತುಳಸಿ ಗೌಡ. ಇವರು ಪರಿಸರ ಪ್ರೇಮಿ. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ.. … Continue reading BIG BREAKING: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ವಿಧಿವಶ | Padma Shri Tulsi Gowda No More
Copy and paste this URL into your WordPress site to embed
Copy and paste this code into your site to embed