BIGG NEWS: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಶಿವಮೊಗ್ಗ: ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ಧ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್ ಆರ್ ಕೇಶವಮೂರ್ತಿ ಅಂತ್ಯಕ್ರಿಯೆ ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು. BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಕೋವಿಡ್‌ ನೆಪದಲ್ಲಿ ಬಿಜೆಪಿಯವರಿಗೆ ಎಲೆಕ್ಷನ್‌ ನಡೆಸುವ ಪ್ಲಾನ್‌; ಡಿ.ಕೆ ಶಿವಕುಮಾರ್‌   ಕೇಶವಮೂರ್ತಿ ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಕುಮಾರ್ ಆದೇಶಿಸಿದ್ದರು.ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಟ ನಮನ ಸಲ್ಲಿಸಿದರು. ನಂತರ … Continue reading BIGG NEWS: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ