BREAKING: ಪ್ರೀತಿಸಲು ನಿರಾಕರಿಸಿದ ಮಹಿಳೆಯ ಮೇಲೆ ಖಾರದಪುಡಿ ಎರಚಿ ಪಾಗಲ್ ಪ್ರೇಮಿ ಹಲ್ಲೆ

ಬೆಳಗಾವಿ: ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಮೇಲೆ ಖಾರದಪುಡಿ ಎರಡಿ, ಕೊಡಲಿಯಿಂದ ಪಾಗಲ್ ಪ್ರೇಮಿಯೊಬ್ಬ ಹಲ್ಲೆ ನಡೆಸಿದಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಇದ್ದಲಹೊಂಡ ಗ್ರಾಮದ ಲಗಮಪ್ಪ ಪೂಜಾರಿ ಎಂಬಾತ ಅದೇ ಗ್ರಾಮದ ವಿವಾಹಿತ ಮಹಿಳೆ ಕಾಜಲ್ ಪೂಜಾರಿಯನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದನು. ಈ ಪ್ರೀತಿಯನ್ನು ಮಹಿಳೆ ನಿರಾಕರಿಸಿದ್ದರು. ಇದೇ ಸಿಟ್ಟಿನಲ್ಲಿ ಇಂದು ಗಂಡ ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿದಂತ ಪಾಗಲ್ ಪ್ರೇಮಿ ಲಗಮಪ್ಪ ಪೂಜಾರಿ, ವಿವಾಹಿತ ಮಹಿಳೆ … Continue reading BREAKING: ಪ್ರೀತಿಸಲು ನಿರಾಕರಿಸಿದ ಮಹಿಳೆಯ ಮೇಲೆ ಖಾರದಪುಡಿ ಎರಚಿ ಪಾಗಲ್ ಪ್ರೇಮಿ ಹಲ್ಲೆ