BIGG NEWS: ಪ್ರೀತ್ಸೆ, ಪ್ರೀತ್ಸೆ ಎಂದು ಕಾಟ ಕೊಡುತ್ತಿದ್ದ ಪಾಗಲ್‌ ಪ್ರೇಮಿ; ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕನೊರ್ವ ಪ್ರೀತಿ ಮಾಡುವಂತೆ ಟಾರ್ಚರ್‌ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 22 ವರ್ಷದ ಚೈತ್ರಾ ಆತ್ಮಹತ್ಯೆಗೆ ಶರಣಾದ ಯುವತಿ. ವಡ್ಡರಹಳ್ಳಿ ಪಾಳ್ಯದ ಯುವಕ ಕುಮಾರಸ್ವಾಮಿಯಿಂದ ಈ ಕೃತ್ಯ ನಡೆದಿದೆ. ಕುಮಾರಸ್ವಾಮಿ ಪ್ರತಿದಿನ ಕಾಲ್‌, ಮೆಸೆಜ್‌ ಮಾಡಿ ಚೈತ್ರಾಳಿಗೆ ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಅಷ್ಟೇ ಅಲ್ಲದೇ ಆಕೆಯನ್ನು ಫಾಲೋ ಮಾಡುವುದು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡುವುದು ಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದು … Continue reading BIGG NEWS: ಪ್ರೀತ್ಸೆ, ಪ್ರೀತ್ಸೆ ಎಂದು ಕಾಟ ಕೊಡುತ್ತಿದ್ದ ಪಾಗಲ್‌ ಪ್ರೇಮಿ; ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು