ಪಹಲ್ಗಾಮ್‌ನಲ್ಲಿ ನಡೆದ ಅಟ್ಯಾಕ್ ಕ್ಷಮಿಸಲಾರದ ಅಪರಾಧ: ನಟ ಶಿವರಾಜ್ ಕುಮಾರ್

ಬೆಂಗಳೂರು: ಪ್ರಾಣ ತೆಗೆಯುವ ಹಕ್ಕು ಯಾರಿಗೂ ಇಲ್ಲ. ಪಹಲ್ಗಾಮ್‌ನಲ್ಲಿ ನಡೆದ ಅಟ್ಯಾಕ್ ಕ್ಷಮಿಸಲಾರದ ಅಪರಾಧ ಎಂಬುದಾಗಿ ನಟ ಶಿವರಾಜ್ ಕುಮಾರ್ ತೀವ್ರವಾಗಿ ಘಟನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಾಣ ತೆಗೆಯುವ ಹಕ್ಕು ಯಾರಿಗೂ ಇಲ್ಲ. ಪಹಲ್ಗಾಮ್‌ನಲ್ಲಿ ನಡೆದ ಅಟ್ಯಾಕ್ ಕ್ಷಮಿಸಲಾರದ ಅಪರಾಧ, ಭಯೋತ್ಪಾದನೆ ಮಾಡುವ ಯಾರೇ ಆಗಿರಲಿ, ಅವರು ಬದುಕಲು ಅನರ್ಹ. ದಾಳಿಯಲ್ಲಿ ಮೃತರಾದವರಿಗೆ ನನ್ನ ಅಂತಿಮ ನಮನ, ಮೃತರ ಕುಟುಂಬಸ್ಥರಿಗೆ ನನ್ನ ಸಾಂತ್ವನ ಅಂತ ಹೇಳಿದ್ದಾರೆ. ಪ್ರಾಣ ತೆಗೆಯುವ … Continue reading ಪಹಲ್ಗಾಮ್‌ನಲ್ಲಿ ನಡೆದ ಅಟ್ಯಾಕ್ ಕ್ಷಮಿಸಲಾರದ ಅಪರಾಧ: ನಟ ಶಿವರಾಜ್ ಕುಮಾರ್