ಪಹಲ್ಗಾಮ್ ದಾಳಿ: ಪ್ರವಾಸಿಗರನ್ನು ಕೊಂದ ಉಗ್ರರಿಗೆ ಧನ್ಯವಾದ ಹೇಳಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅರೆಸ್ಟ್
ಜಾರ್ಖಂಡ್: ಪಹಲ್ಗಾಮ್ನಲ್ಲಿ ಭಯೋತ್ಪಾದಕರು 28 ಮುಗ್ಧ ಜನರನ್ನು ಕ್ರೂರವಾಗಿ ಕೊಂದಿರುವುದಕ್ಕೆ ಇಡೀ ದೇಶ ಶೋಕಿಸುತ್ತಿದೆ. ಇತರ ದೇಶಗಳ ನಾಯಕರು ಸಹ ಈ ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದ್ದಾರೆ. ಇದರ ನಡುವೆ ಪ್ರವಾಸಿಗರನ್ನು ಕೊಂದ ಉಗ್ರರಿಗೆ ಧನ್ಯವಾದ ಹೇಳಿ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದನು. ಅಂತಹ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ನ ಬೊಕಾರೊ ನಿವಾಸಿ ಮೊಹಮ್ಮದ್ ನೌಶಾದ್ ಮುಗ್ಧ ಪ್ರವಾಸಿಗರ ಹತ್ಯೆಯಿಂದ ಸಂತೋಷಗೊಂಡಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಲ್ಲದೆ. ಅಲ್ಲದೇ ಭಯೋತ್ಪಾದಕರು ಮಾಡಿದ … Continue reading ಪಹಲ್ಗಾಮ್ ದಾಳಿ: ಪ್ರವಾಸಿಗರನ್ನು ಕೊಂದ ಉಗ್ರರಿಗೆ ಧನ್ಯವಾದ ಹೇಳಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed